- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಇಂದಿನಿಂದ ಮೂರು ದಿನ ಮಳೆ ಸಾಧ್ಯತೆ..!

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ..!

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಇಂದಿನಿಂದ  ಸತತವಾಗಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ.

https://gadinaadakranti.com/vijayapura-police-charged-with-theft-and-robbery/

ಇತ್ತೀಚೆಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡಿನಲ್ಲಿ ಮಳೆ ಹೆಚ್ಚಾಗುತ್ತಿದೆ. ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಇಂದಿನಿಂದ  ಡಿಸೆಂಬರ್  2 ರವರೆಗೆ ಮಳೆ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಗಳಲ್ಲಿ ಡಿಸೆಂಬರ್  3 ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!