- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯಯುಪಿ ಸಿಎಂ ಯೋಗಿಗೆ ಮತ್ತೊಮ್ಮೆ ಜೀವ ಬೆದರಿಕೆ..!

ಯುಪಿ ಸಿಎಂ ಯೋಗಿಗೆ ಮತ್ತೊಮ್ಮೆ ಜೀವ ಬೆದರಿಕೆ..!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಮತ್ತೊಮ್ಮೆ ಜೀವ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಭಾರತೀಯ ಕಿಸಾನ್ ಮಂಚ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೂ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದ್ದು, ಈ ಕುರಿತಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

https://gadinaadakranti.com/india-us-sign-agreement-on-digitalization-tax-challenges/

ಹೆದರಿಕೆ ಪತ್ರ ಕಳುಹಿಸಿದ ವ್ಯಕ್ತಿ ಲಕೋಟೆಯ ಮೇಲೆ ತನ್ನ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಸಹ ಬರೆದಿದ್ದಾರೆ ಎನ್ನಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!