- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ನಿಧನ

ಬೆಂಗಳೂರು : ಈ ನಾಡಿನ ಚಿತ್ರರಂಗದ ಹಿರಿಯ ನಟ ಶಿವರಾಂ (84) ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.

https://gadinaadakranti.com/there-is-no-former-chief-minister/

ಕಳೆದ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿಯ ಪೂಜೆ ನಡೆಸುತಿದ್ದ ವೇಳೆ ಪೂಜೆ ಮಾಡಲು ಶಿವರಾಂ ಅವರು ಪೂಜೆ ಮನೆಗೆ ಹೋದಾಗ ಕೆಳಗೆ ಬಿದ್ದಿದ್ದಾರೆ. ಈ ವೇಳೆಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಿದುಳಿನಲ್ಲಿ ರಕ್ತಸ್ರಾವವಾಗಿರುವುದಾಗಿ ಕಂಡು ಬಂದಿದೆ ಎಂದು ತಿಳಿಸಿದ್ದರು.

84 ವರ್ಷದ ಹಿರಿಯ ನಟ ಶಿವರಾಮ್ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಮೃತಪಟ್ಟಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!