- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಬೈಕ್ ಸ್ಕಿಡ್ ಆಗಿ ಸ್ಥಳದಲ್ಲೇ ಯುವಕ ಸಾವು

ಬೈಕ್ ಸ್ಕಿಡ್ ಆಗಿ ಸ್ಥಳದಲ್ಲೇ ಯುವಕ ಸಾವು

ವಿಜಯಪುರ: (Vijayapura Crime) ಬೈಕ್ ಸ್ಕಿಡ್ ಆದ ಪರಿಣಾಮ ಬೈಕ್ ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದು (Accident) ಯುವಕನೋರ್ವ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಕೂಡಗಿ (Kudagi) ತಾಂಡಾ ಬಳಿ ನಡೆದಿದೆ.

ಕೂಡಗಿ ತಾಂಡಾ ವಾಸಿಯಾಗಿರುವ ಬೈಕ್ ಸವಾರ ಸುನೀಲ್ ರಾಠೋಡ್ (27) ಸ್ಥಳದಲ್ಲೇ ಸಾವನ್ನಪ್ಪಿರುವ ಯುವಕ ಎಂಬುದಾಗಿ ತಿಳಿದುಬಂದಿದೆ. ಸ್ಥಳದಲ್ಲಿ ಮೃತನ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಕೂಡಗಿ ಎನ್ ಟಿ ಪಿ ಸಿ ಪೊಲೀಸ್ (Vijayapura Police) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!