- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯ‘ಬಾಲಾಪರಾಧಿಗಳು’ ಎನ್ನುವುದು ಕಾನೂನು ಬಾಹಿರ..!

‘ಬಾಲಾಪರಾಧಿಗಳು’ ಎನ್ನುವುದು ಕಾನೂನು ಬಾಹಿರ..!

ಬೆಂಗಳೂರು: ಮಕ್ಕಳ ನಿರ್ದೇಶನಾಲಯವು ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015 ನ್ನು ಅನುಷ್ಠಾನಗೊಳಿಸುತ್ತಿದ್ದು, ಕಾಯ್ದೆ ಅನುಸಾರ ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಬಾಲಾಪರಾಧಿಗಳು ಎಂದು ಮಕ್ಕಳ ಪಾಲನಾ ಸಂಸ್ಥೆಗಳನ್ನು ಸುಧಾರಣಾ ಸಂಸ್ಥೆಗಳು (ಕರೆಕ್ಸನಲ್ ಹೋಮ್ಸ್) ಎಂದು ಕರೆಯುವುದು ಕಾನೂನು ಬಾಹಿರವಾಗಿರುತ್ತದೆ.


ಬಾಲಾಪರಾಧಿಗಳು ಎಂದು ಸಂಬೋಧಿಸುವ ಬದಲು “ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳು” ಎಂದು, ರಿಮಾಂಡ್ ಹೋಂ ಎನ್ನುವ ಬದಲು ವೀಕ್ಷಾಣಾಲಯ ಎಂದು ಹಾಗೂ ಸುಧಾರಣಾ ಸಂಸ್ಥೆಗಳು / ಕರೆಕ್ಷನಲ್ ಹೋಮ್ಸ್ ಎಂದು ಸಂಬೋಧಿಸುವ ಬದಲು “ಮಕ್ಕಳ ಪಾಲನಾ ಸಂಸ್ಥೆಗಳು” ಎಂದು ಸಂಬೋಧಿಸಬೇಕು ಎಂದು ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!