- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಯರನಾಳ ಮಠಕ್ಕೆ ಬೇಟಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ

ಯರನಾಳ ಮಠಕ್ಕೆ ಬೇಟಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ

ಬಸವನಬಾಗೇವಾಡಿ: ತಾಲೂಕಿನ ಯರನಾಳ (Yaranal) ಗ್ರಾಮದ ವಿರಕ್ತಮಠಕ್ಕೆ (Veerakta Math) ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H D Kumarswamy) ಭೇಟಿ ನೀಡಿ ವಿರಕ್ತಮಠದಲ್ಲಿರುವ ಡೋಣಿ ನಾಡಿನ ಜಗದ್ಗುರು ಪಂಪಾಪತಿ ಶಿವಯೋಗಿಗಳ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

More Read: ಕ್ರಾಂತಿ ಕೇಸರಿ

ಈ ಸಂದರ್ಭದಲ್ಲಿ ವಿರಕ್ತಮಠದ ಗುರು ಸಂಗನಬಸವ ಮಹಾಸ್ವಾಮೀಜಿ, ನಾಗಠಾಣ ಮತಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ, ಧುರೀಣ ರಾಜುಗೌಡ ಪಾಟೀಲ (ಕುದರೆ ಸಾಲವಾಡಗಿ) ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ ಜಾಲಗೇರಿ ಸೇರಿದಂತೆ ಇತರರು ಇದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!